ಕರ್ನಾಟಕ

ಸಂಚಾರಿ ಪೊಲೀಸರೊಂದಿಗೆ ವಿದೇಶಿಗರ ಅನುಚಿತ ವರ್ತನೆ

ಗಂಗಾವತಿ : ನಗರದಲ್ಲಿ ಸೋಮವಾರ ನ್ಯೂಜಿಲೆಂಡ್ ಮೂಲದ ವಿದೇಶಿಗರಿಬ್ಬರು ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದಾಗ ಸಂಚಾರಿ ಪೊಲೀಸರು ತಡೆದಿದ್ದಾಗಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕೂಡಲೇ ವಿದೇಶಿಗರನ್ನು ಠಾಣೆಗೆ ಕರೆತಂದ ಪೊಲೀಸರು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ…

ದೇಶ

ವಿದೇಶ

ಭಾರತಕ್ಕೆ ವಿಜಯ್ ಮಲ್ಯ ಗಡಿಪಾರು ಮಾಡುವಂತೆ ಲಂಡನ್ ಹೈಕೋರ್ಟ್ ಸೂಚನೆ

ಉದ್ಯಮಿ ವಿಜಯ ಮಲ್ಯ ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಇಂಗ್ಲೆಂಡ್‌ ಹೈಕೋರ್ಟ್ ವಜಾಗೊಳಿಸಿದೆ. ಭಾರತೀಯ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ಪಂಗನಾಮ ಹಾಕಿ ಎಸ್ಕೇಪ್‌ ಆಗಿರೋ ಮದ್ಯದ ದೊರೆಗೆ ಕೋರ್ಟ್‌ ಶಾಕ್ ನೀಡಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಜಯ್…

ಆರೋಗ್ಯ

ಸರ್ಕಾರಿ ವೈದ್ಯರಿಗೆ ಸಿಹಿಸುದ್ದಿ ನೀಡಿದ ರಾಜ್ಯಸರ್ಕಾರ

ಬೆಂಗಳೂರು : ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಜಿಲ್ಲಾ ಆಸ್ಪತ್ರೆಗಳಿಂದ ಬರುವ ಆದಾಯದಲ್ಲಿ ಶೇ.30 ರಷ್ಟು ಹಣವನ್ನು ವಿವಿಧ ಬಗೆಯ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿದ ವೈದ್ಯರಿಗೆ ಪ್ರೋತ್ಸಾಹ ಧನವನ್ನಾಗಿ ನೀಡಲು ಮುಂದಾಗಿದ್ದು, ಶೀಘ್ರವೇ…

ಇಸ್ರೇಲ್ ವಿಜ್ಞಾನಿಗಳಿಂದ ವಿಶ್ವದ ಮೊಟ್ಟ ಮೊದಲ 3D ಹೃದಯ ಮುದ್ರಣ..!

ಇಸ್ರೇಲ್‌ನ ಟೆಲ್‌ ಅವೀವ್‌ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ತಂಡ 3ಡಿ ಹೃದಯ ಮುದ್ರಿಸುವ ಮೂಲಕ ಪ್ರಮುಖ ವೈದ್ಯಕೀಯ ಪ್ರಗತಿಯೊಂದನ್ನು ಸೃಷ್ಟಿಸಿದೆ. ಮಾನವ ಅಂಗಾಂಶಗಳು ಮತ್ತು ರಕ್ತದ ಮಾದರಿಗಳನ್ನು ಬಳಸಿಕೊಂಡು ಇದೇ ಮೊದಲ ಬಾರಿಗೆ ವಿಶ್ವದ ಮೊಟ್ಟಮೊದಲ 3ಡಿ ಪ್ರಿಂಟೆಡ್‌ ಹೃದಯವನ್ನು ಸೃಷ್ಟಿ ಮಾಡಿದೆ.…

Travel

ಸಾಮಾಜಿಕ ಜಾಲತಾಣಗಳಿಗೂ ಆಧಾರ್ ಕಡ್ಡಾಯ..!

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗಿ ಹರಿದಾಡುತ್ತಿದ್ದು, ಇವುಗಳಿಗೆ ಕಡಿವಾಣ ಹಾಕೋಕೆ ಕೇಂದ್ರ ಸರ್ಕಾರ ಮುಂದಾಗಿದೆ. ಸುಳ್ಳು ಸುದ್ದಿ ಹರಡದಂತೆ ತಡೆಗಟ್ಟಲು ಸೋಷಿಯಲ್ ಮೀಡಿಯಾ ಖಾತೆಗಳಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ.…