7 ಸಾವಿರ ಶಿಕ್ಷಕರ ನೇಮಕಕ್ಕೆ ಕೇಂದ್ರ ಅಸ್ತು..!

ನವದೆಹಲಿ : ಕೇಂದ್ರ ಸರ್ಕಾರವು ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯನ್ನು ನೀಡಿದೆ. ಕೇಂದ್ರೀಯ ಶಿಕ್ಷಣ ಸಂಸ್ಥೆಗಳ ವಿಧೇಯಕ 2019 ನ್ನು ಲೋಕಸಭೆಯಲ್ಲಿ ಗುರುವಾರದಂದು ಮಂಡಿಸಿದ್ದು, ಕೇಂದ್ರೀಯ ವಿವಿಗಳಲ್ಲಿ ಶಿಕ್ಷಕ ವರ್ಗದಲ್ಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡುತ್ತದೆ.

Leave a Reply

Your email address will not be published. Required fields are marked *