ಐಪಿಎಲ್ ಫೈನಲ್ : ಚಾಂಪಿಯನ್ ಪಟ್ಟಕ್ಕಾಗಿ ಚೆನ್ನೈ-ಮುಂಬೈ ಫೈಟ್

ಹೈದರಾಬಾದ್ : ಐಪಿಎಲ್ 12 ನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಕ್ವಾಲಿಫೈ ಪಂದ್ಯದಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಧೋನಿ ಪಡೆ ಇದ್ರೆ, ಇತ್ತ ಮುಂಬೈ ಇಂಡಿಯನ್ಸ್ ಮತ್ತೊಮ್ಮೆ ಚೆನ್ನೈ ಮಣಿಸಿ ಪ್ರಶಸ್ತಿ ಎತ್ತಿ ಹಿಡಿಯೋ ವಿಶ್ವಾಸದಲ್ಲಿದೆ. ಇದಕ್ಕಾಗಿ ಹೈದ್ರಾಬಾದ್ ನ ರಾಜೀವ್ ಗಾಂಧೀ ಅಂತರಾಷ್ಟ್ರೀಯ ಸ್ಟೇಡಿಯಂ ಸಜ್ಜಾಗಿದೆ.

Leave a Reply

Your email address will not be published. Required fields are marked *