ಸಂಚಾರಿ ಪೊಲೀಸರೊಂದಿಗೆ ವಿದೇಶಿಗರ ಅನುಚಿತ ವರ್ತನೆ

ಗಂಗಾವತಿ : ನಗರದಲ್ಲಿ ಸೋಮವಾರ ನ್ಯೂಜಿಲೆಂಡ್ ಮೂಲದ ವಿದೇಶಿಗರಿಬ್ಬರು ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುತ್ತಿದ್ದಾಗ ಸಂಚಾರಿ ಪೊಲೀಸರು ತಡೆದಿದ್ದಾಗಿ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕೂಡಲೇ ವಿದೇಶಿಗರನ್ನು ಠಾಣೆಗೆ ಕರೆತಂದ ಪೊಲೀಸರು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ. ಬಳಿಕ ಬೈಕ್ ಮಾಲೀಕರನ್ನು ಕರೆಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *