ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಕೊಪ್ಪಳ : ಕೊಪ್ಪಳ ಜಿಲ್ಲಾ ಪಂಚಾಯತ ಹಾಗೂ ತೋಟಗಾರಿಕೆ ಇಲಾಖೆಯ ವತಿಯಿಂದ ತೋಟಗಾರಿಕೆ ಕಚೇರಿ ಆವರಣದಲ್ಲಿ ಏರ್ಪಡಿಸಲಾದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು.

ಸಂಸದೀಯ ಕಾರ್ಯದರ್ಶಿ ಹಾಗೂ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಹಾಗೂ ನಗರಸಭೆ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *