ಶಿಕ್ಷಕರಿಗೆ ಗುಡ್ ನ್ಯೂಸ್ : 22 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ

ಬೆಂಗಳೂರು : ಶಿಕ್ಷಕರಾಗಬೇಕು ಎಂಬ ಕನಸು ಕಾಣುತ್ತಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಒಟ್ಟು 22,150 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *