ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ ಮೊದಲ ಸೋಲು

ಬರ್ಮಿಂಗ್ ಹ್ಯಾಮ್ : ವಿಶ್ವಕಪ್ ನಲ್ಲಿ ಅಜೇಯ ಗೆಲುವಿನ ನಾಗಲೋಟವನ್ನು ಮುಂದುವರೆಸಿದ್ದ ಟೀಮ್ ಇಂಡಿಯಾಗೆ ಮೊದಲು ಸೋಲಾಗಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 31 ರನ್ ಗಳಿಂದ ಪಂದ್ಯವನ್ನು ಕೈಚೆಲ್ಲಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಕೊಹ್ಲಿ ಪಡೆ 5 ವಿಕೆಟ್ ನಷ್ಟಕ್ಕೆ ಕೇವಲ 306 ರನ್ ಗಳಿಸೋ ಮೂಲಕ 31 ರನ್ ಗಳಿಂದ ಪಂದ್ಯ ಸೋತಿತು. ಪಂದ್ಯ ಗೆಲ್ಲುವ ಮೂಲಕ ಇಂಗ್ಲೆಂಡ್ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ.

Leave a Reply

Your email address will not be published. Required fields are marked *